ಮುಂಬೈ: 2006ರ ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಿಂದ ಖುಲಾಸೆಗೊಂಡ ಏಕೈಕ ಆರೋಪಿ ಅಬ್ದುಲ್ ವಾಹಿದ್ ಶೇಖ್ ತನಗೆ ವಿಧಿಸಲಾಗಿದ್ದ ತಪ್ಪು ಜೈಲು ಶಿಕ್ಷೆ ಮತ್ತು ಕಸ್ಟಡಿ ಚಿತ್ರಹಿಂಸೆಗಾಗಿ 9 ಕೋಟಿ ರೂ. ಪರಿಹಾರ ಕೋರಿದ್ದಾರೆ. ಪ್ರಕರಣದಲ್ಲಿ ಉಳಿದ ಎಲ್ಲಾ ಆರೋಪಿಗಳನ್ನು ಈ ವರ್ಷದ (2025) ಜುಲೈನಲ್ಲಿ ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ. ಶುಕ್ರವಾರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಮಹಾರಾಷ್ಟ್ರ ರಾಜ್ಯ ಮಾನವ ಹಕ್ಕುಗಳ ಆಯೋಗದ ಮುಂದೆ ಸಲ್ಲಿಸಿದ ಅರ್ಜಿಗಳಲ್ಲಿ, ಅಬ್ದುಲ್ ವಾಹಿದ್ ಶೇಖ್ … Continue reading 2006ರ ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ ಮುಸ್ಲಿಂ ವ್ಯಕ್ತಿ ಖುಲಾಸೆ: ತಪ್ಪು ಜೈಲು ಶಿಕ್ಷೆಗೆ 9 ಕೋಟಿ ಪರಿಹಾರಕ್ಕೆ ಮನವಿ
Copy and paste this URL into your WordPress site to embed
Copy and paste this code into your site to embed