ರಾಹುಲ್ ಗಾಂಧಿ ಯಾತ್ರೆಯಲ್ಲಿ ಮೋದಿಯನ್ನು ನಿಂದಿಸಿದ ಆರೋಪ; ಮುಸ್ಲಿಂ ವ್ಯಕ್ತಿ ಬಂಧನ

ಬಿಹಾರದ ದರ್ಭಂಗಾ ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ‘ಮತದಾರ ಅಧಿಕಾರ ಯಾತ್ರೆ’ಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಬಿಹಾರ ಪೊಲೀಸರು ಶುಕ್ರವಾರ 20 ವರ್ಷದ ಯುವಕನನ್ನು ಬಂಧಿಸಿದ್ದಾರೆ. ಮೊಹಮ್ಮದ್ ರಿಜ್ವಿ ಅಲಿಯಾಸ್ ರಜಾ ಎಂದು ಗುರುತಿಸಲಾದ ಆರೋಪಿಯನ್ನು ದರ್ಭಂಗಾ ಪಟ್ಟಣದ ಸಿಂಗ್ವಾರಾ ಪ್ರದೇಶದಿಂದ ಬಂಧಿಸಲಾಗಿದೆ. ಬಿಜೆಪಿಯ ದರ್ಭಂಗಾ ಜಿಲ್ಲಾಧ್ಯಕ್ಷ ಆದಿತ್ಯ ನಾರಾಯಣ್ ಚೌಧರಿ ನೀಡಿದ ದೂರಿನ ಮೇರೆಗೆ ಈ ಬಂಧನ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವೇದಿಕೆಯ … Continue reading ರಾಹುಲ್ ಗಾಂಧಿ ಯಾತ್ರೆಯಲ್ಲಿ ಮೋದಿಯನ್ನು ನಿಂದಿಸಿದ ಆರೋಪ; ಮುಸ್ಲಿಂ ವ್ಯಕ್ತಿ ಬಂಧನ