ನ್ಯಾಯಾಲಯದಲ್ಲೇ ಮುಸ್ಲಿಂ ಯುವಕನಿಗೆ ಥಳಿಸಿದ ಹಿಂದುತ್ವ ಸಂಘಟನೆ ದುಷ್ಕರ್ಮಿಗಳು! : ವರದಿ

ವಿಶೇಷ ವಿವಾಹ ಕಾಯ್ದೆಯಡಿ ಮದುವೆ ನೋಂದಣಿ ಮಾಡಿಕೊಳ್ಳಲು ನೆರೆಮನೆಯ ಬ್ರಾಹ್ಮಣ ಯುವತಿಯೊಂದಿಗೆ ಆಗಮಿಸಿದ್ದ ಮುಸ್ಲಿಂ ಯುವಕನಿಗೆ ಬಲಪಂಥೀಯ ಹಿಂದುತ್ವ ಸಂಘಟನೆಯ ದುಷ್ಕರ್ಮಿಗಳು ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ (ಫೆ.7) ಮಧ್ಯಪ್ರದೇಶದ ಭೋಪಾಲ್ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ನರ್ಮದಾಪುರಂ ಜಿಲ್ಲೆಯ ಪಿಪರಿಯಾ ಪ್ರದೇಶದ ಯುವಕ ಮತ್ತು ಯುವತಿ ತಮ್ಮ ವಿವಾಹ ನೋಂದಣಿಗೆ ನ್ಯಾಯಾಲಯಕ್ಕೆ ಆಗಮಿಸಿದ್ದರು. ಈ ವೇಳೆ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ), ಸಂಸ್ಕೃತಿ ಬಚಾವೊ ಮಂಚ್ ಸೇರಿದಂತೆ ಬಲಪಂಥೀಯ ಹಿಂದುತ್ವ ಸಂಘಟನೆಯವರು ಯುವಕನಿಗೆ ಹಲ್ಲೆ … Continue reading ನ್ಯಾಯಾಲಯದಲ್ಲೇ ಮುಸ್ಲಿಂ ಯುವಕನಿಗೆ ಥಳಿಸಿದ ಹಿಂದುತ್ವ ಸಂಘಟನೆ ದುಷ್ಕರ್ಮಿಗಳು! : ವರದಿ