ಮುಸ್ಲಿಂ ವ್ಯಕ್ತಿಯ ಶವ ಸುಟ್ಟ ರೀತಿಯಲ್ಲಿ ಪತ್ತೆ : ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಯಲು

ಗ್ರಾಮದ ಮಾಜಿ ಮುಖ್ಯಸ್ಥ ಮತ್ತು ಆತನ ಇಬ್ಬರು ಸಹಚರರ ವಿರುದ್ಧ ಸಾಮೂಹಿಕ ಅತ್ಯಾಚಾರ ದೂರು ದಾಖಲಿಸಿದ್ದ ಮುಸ್ಲಿಂ ವ್ಯಕ್ತಿಯೊಬ್ಬರ ಶವ ಸುಟ್ಟ ರೀತಿಯಲ್ಲಿ ಗದ್ದೆಯಲ್ಲಿ ಪತ್ತೆಯಾದ ಘಟನೆ ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣದ ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಯಲಾಗಿದ್ದು, ಮೃತನ ಪತ್ನಿ ಮತ್ತು ಆಕೆಯ ಪ್ರಿಯತಮ ಎನ್ನಲಾದ ಪಕ್ಕದ ಮನೆಯ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೈಯ್ಯುವ ಮೊದಲು ಮಹಿಳೆ ತನ್ನ ಪತಿಗೆ ಮಾದಕ ದ್ರವ್ಯ ನೀಡಿದ್ದರು. ಬಳಿಕ ಆಕೆಯ ಪ್ರಿಯತಮ ಗದ್ದೆಗೆ ಎಳೆದೊಯ್ದು … Continue reading ಮುಸ್ಲಿಂ ವ್ಯಕ್ತಿಯ ಶವ ಸುಟ್ಟ ರೀತಿಯಲ್ಲಿ ಪತ್ತೆ : ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಯಲು