ಕೇಂದ್ರದ ವಕ್ಫ್‌ ಕಾನೂನಿನ ವಿರುದ್ಧ ನಿರ್ಣಯ ಅಂಗೀಕರಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

ಕೇಂದ್ರ ಸರ್ಕಾರದ ವಿವಾದಾತ್ಮಕ ವಕ್ಫ್‌ ಕಾನೂನಿನ ವಿರುದ್ಧ ನಿರ್ಣಯ ಅಂಗೀಕರಿಸುವಂತೆ ರಾಜ್ಯ ಸರ್ಕಾರವನ್ನು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಆಗ್ರಹಿಸಿದೆ. ಬೆಂಗಳೂರಿನ ಶಾಸಕರ ಭವನದಲ್ಲಿ ಸೋಮವಾರ (ಜೂ.24) ಜರುಗಿದ ಸಮಾಲೋಚನಾ ಸಭೆಯಲ್ಲಿ, ರಾಜ್ಯದ ವಿವಿಧ ಸಾಮಾಜಿಕ ಸಂಘಟನೆಗಳು, ಧಾರ್ಮಿಕ ಸಮುದಾಯಗಳ ಸಂಸ್ಥೆಗಳು ಹಾಗೂ ಪ್ರಮುಖ ಗಣ್ಯರು ಭಾಗವಹಿಸಿ, ಸರ್ವಾನುಮತದಿಂದ ಕೆಲವು ನಿರ್ಣಯಗಳನ್ನು ಘೋಷಿಸಿದರು. “ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟಿರುವ ವಿವಾದಾತ್ಮಕ ವಕ್ಫ್‌ ತಿದ್ದುಪಡಿ ಕಾಯ್ದೆಗಳು ಕೇವಲ ಭೇದಭಾವ ಹಾಗೂ ವಿಭಜಕ ಸ್ವರೂಪದ್ದಾಗಿಲ್ಲದೆ, ಭಾರತ ಸಂವಿಧಾನದ ಮೂಲಭೂತ ಆಶಯಗಳಿಗೆ … Continue reading ಕೇಂದ್ರದ ವಕ್ಫ್‌ ಕಾನೂನಿನ ವಿರುದ್ಧ ನಿರ್ಣಯ ಅಂಗೀಕರಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ