ಮುಸ್ಲಿಮರನ್ನು ‘ಎರಡನೇ ದರ್ಜೆಯ’ ಪ್ರಜೆಗಳನ್ನಾಗಿಸುವ ಪ್ರಯತ್ನ ನಡೆಸಲಾಗುತ್ತಿದೆ: ಅಖಿಲೇಶ್ ಯಾದವ್

ದೇಶದ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರನ್ನು “ಎರಡನೇ ದರ್ಜೆಯ” ಪ್ರಜೆಗಳನ್ನಾಗಿ ಮಾಡುವ ಪ್ರಯತ್ನಗಳು ನಡೆಯುತ್ತಿವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶುಕ್ರವಾರ ಆರೋಪಿಸಿದ್ದು, ಅವರ ಹಕ್ಕುಗಳು ಮತ್ತು ಆಸ್ತಿಗಳನ್ನು ವ್ಯವಸ್ಥಿತವಾಗಿ ನಾಶಪಡಿಸಲಾಗುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಮುಸ್ಲಿಮರನ್ನು ‘ಎರಡನೇ ದರ್ಜೆಯ’ ಪ್ರಜೆ ಲೋಕಸಭೆಯಲ್ಲಿ ‘ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪಯಣ’ ಕುರಿತ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಅಖಿಲೇಶ್ ಯಾದವ್, ಅಸಮಾನತೆಯನ್ನು ಬೆಳೆಸುವ ಮತ್ತು ತಳ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳನ್ನು ಎತ್ತಿಹಿಡಿಯುವಲ್ಲಿ ಮೋದಿ ನೇತೃತ್ವದ ಎನ್‌ಡಿಎ … Continue reading ಮುಸ್ಲಿಮರನ್ನು ‘ಎರಡನೇ ದರ್ಜೆಯ’ ಪ್ರಜೆಗಳನ್ನಾಗಿಸುವ ಪ್ರಯತ್ನ ನಡೆಸಲಾಗುತ್ತಿದೆ: ಅಖಿಲೇಶ್ ಯಾದವ್