ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದೇ ವೇಳೆ, ಲಕ್ನೋ ಘಟನೆಯ ಬೆನ್ನಲ್ಲೇ ಪ್ರಯಾಗ್‌ರಾಜ್‌ನ ಫುಲ್ಪುರದಲ್ಲಿ ಮಾಂಸದ ಅಂಗಡಿಗಳ ವಿರುದ್ಧ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ, 12 ಮಂದಿ ಮಾಂಸ ಮಾರಾಟಗಾರರನ್ನು ಬಂಧಿಸುವಂತೆ ಒತ್ತಾಯಿಸಿರುವ ಘಟನೆ ವರದಿಯಾಗಿದೆ. ಎರಡೂ ಘಟನೆಗಳಲ್ಲಿ ಮಾಂಸವನ್ನು ‘ಗೋಮಾಂಸ’ ಎಂದು ಆರೋಪಿಸಲಾಗಿದೆ. ಆದರೆ ಲಕ್ನೋ ಪ್ರಕರಣದಲ್ಲಿ … Continue reading ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’