ಮುಸ್ಲಿಂ ವ್ಯಾಪಾರಿಗೆ ಮತ್ತೊಮ್ಮೆ ಬೆದರಿಸಿದ ದೆಹಲಿಯ ಬಿಜೆಪಿ ಕೌನ್ಸಿಲರ್!

ಬಿಜೆಪಿ ನಾಯಕ ರವಿ ನೇಗಿ ದೆಹಲಿಯಲ್ಲಿ ಅಂಗಡಿ ನಡೆಸುತ್ತಿರುವ ಮುಸ್ಲಿಂ ವ್ಯಕ್ತಿಗೆ ಕಿರುಕುಳ ನೀಡುತ್ತಿರುವ ಮತ್ತೊಂದು ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ತಿಂಗಳ ಆರಂಭದಲ್ಲಿ ಕೂಡಾ ಅವರು ಅಂಗಡಿ ನಡೆಸುವ ಮುಸ್ಲಿಮರಿಗೆ ಬೆದರಿಕೆ ಹಾಕಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಹುಟ್ಟು ಹಾಕಿತ್ತು. ಮುಸ್ಲಿಂ ವ್ಯಾಪಾರಿಗೆ ಪ್ರಸ್ತುತ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಜ್ಯೂಸ್ ಸೆಂಟರ್ ಮಾಲೀಕ ನಸ್ರುಲ್ಲಾ ಖಾನ್ ಅವರ ಪೇಟಿಎಂ ಅನ್ನು ಪರಿಶೀಲಿಸುವ ಮೂಲಕ ಕಿರುಕುಳ ನೀಡುವುದು ದಾಖಲಾಗಿದೆ. ಅಂಗಡಿ … Continue reading ಮುಸ್ಲಿಂ ವ್ಯಾಪಾರಿಗೆ ಮತ್ತೊಮ್ಮೆ ಬೆದರಿಸಿದ ದೆಹಲಿಯ ಬಿಜೆಪಿ ಕೌನ್ಸಿಲರ್!