‘ಫುಡ್ ಜಿಹಾದ್’ ಆರೋಪಿಸಿ ತೆಲುಗು ಯೂಟ್ಯೂಬ್ ಚಾನೆಲ್‌ನಿಂದ ಮುಸ್ಲಿಂ ವ್ಯಾಪಾರಿಗಳಿಗೆ ಕಿರುಕುಳ

ಬಡ ಬನ್ ವ್ಯಾಪಾರಿಯೊಬ್ಬರಿಗೆ ಯೂಟ್ಯೂಬ್ ಚಾನೆಲ್ ತಂಡದ ಹೆಸರಿನಲ್ಲಿ ಗುಂಪೊಂದು ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತೆಲಂಗಾಣದ ಮುಲುಗು ಜಿಲ್ಲೆಯ ಪ್ರಮುಖ ಬುಡಕಟ್ಟು ಹಬ್ಬವಾದ ಸಮಕ್ಕ ಸಾರಲಮ್ಮ ಜಾತ್ರೆಯಲ್ಲಿ ಕೋವಾ ಬನ್‌ಗಳನ್ನು ಮಾರಾಟ ಮಾಡುತ್ತಿದ್ದ ಮುಸ್ಲಿಂ ವ್ಯಕ್ತಿಗೆ ಯೂಟ್ಯೂಬ್ ಚಾನೆಲ್ ತಂಡ ‘ಫುಡ್ ಜಿಹಾದ್’ ಎಂದು ಆರೋಪಿಸಿ ಕಿರುಕುಳ ನೀಡಿದೆ ಎಂದು ವೈರಲ್ ವಿಡಿಯೋ ಕುರಿತು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ. ಜುಲೈ 2025ರಲ್ಲಿ ಕ್ರಿಯೇಟ್ ಮಾಡಲಾದ ಮತ್ತು ಸುಮಾರು 7.82 … Continue reading ‘ಫುಡ್ ಜಿಹಾದ್’ ಆರೋಪಿಸಿ ತೆಲುಗು ಯೂಟ್ಯೂಬ್ ಚಾನೆಲ್‌ನಿಂದ ಮುಸ್ಲಿಂ ವ್ಯಾಪಾರಿಗಳಿಗೆ ಕಿರುಕುಳ