ಧರ್ಮ ಕೇಳಿ ಗುಂಪು ಹಲ್ಲೆ : ಗಂಭೀರ ಗಾಯಗೊಂಡಿದ್ದ ಮುಸ್ಲಿಂ ವ್ಯಾಪಾರಿ ಸಾವು

ಶುಕ್ರವಾರ (ಡಿಸೆಂಬರ್ 12) ರಾತ್ರಿ ಬಿಹಾರದ ನವಾಡಾ ಜಿಲ್ಲೆಯಲ್ಲಿ ಧಾರ್ಮಿಕ ಗುರುತು ಕೇಳಿ (ಧರ್ಮ ಕೇಳಿ) ಗುಂಪೊಂದು ಮುಸ್ಲಿಂ ಬಟ್ಟೆ ವ್ಯಾಪಾರಿ ಮೇಲೆ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಅವರು ಸಾವನ್ನಪ್ಪಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಗಗನ್ ದಿವಾನ್ ಗ್ರಾಮದ ನಿವಾಸಿ ಮೊಹಮ್ಮದ್ ಅಥರ್ ಹುಸೇನ್ ಸೈಕಲ್‌ನಲ್ಲಿ ಬಟ್ಟೆ ಮಾರಾಟ ಮಾಡುತ್ತಿದ್ದರು. ಡಿಸೆಂಬರ್ 5ರಂದು ರೋಹ್ ಪೊಲೀಸ್ ಠಾಣೆ ವ್ಯಾಪ್ತಿಯ ಭಟ್ವಾಪರ್ ಗ್ರಾಮದ ಬಳಿ ಅವರ ಮೇಲೆ ಹಲ್ಲೆ ನಡೆದಿತ್ತು. ಹುಸೇನ್ ಮನೆಗೆ … Continue reading ಧರ್ಮ ಕೇಳಿ ಗುಂಪು ಹಲ್ಲೆ : ಗಂಭೀರ ಗಾಯಗೊಂಡಿದ್ದ ಮುಸ್ಲಿಂ ವ್ಯಾಪಾರಿ ಸಾವು