ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದಿದೆ. ಈ ಕುರಿತ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಕೋರಿ ಕಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಘಟನೆ ಸಂಬಂಧ ಪ್ರಮುಖ ಆರೋಪಿಗಳಾದ ಸೌಮಿಕ್ ಗೋಲ್ಡರ್ (23), … Continue reading ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ