ಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ ಗಾಯಗೊಂಡಿದ್ದ ಮುಸ್ಲಿಂ ಮಹಿಳೆ ಸಾವು

ರಂಝಾನ್ ಉಪವಾಸ ನಿರತ ಮುಸ್ಲಿಂ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಭೀಕರವಾಗಿ ಥಳಿಸಿ, ಆಕೆ ನೀರು ಕೇಳಿದಾಗ ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಅಮಾನವೀಯ, ಅನಾಗರಿಕ ಮತ್ತು ಆಘಾತಕಾರಿ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಮಾರ್ಚ್ 1ರಂದು ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ ಎಂದು maktoobmedia.com ವರದಿ ಮಾಡಿದೆ. ವರದಿಯ ಪ್ರಕಾರ, ಮಧುಬನಿಯ ಘೋಷರ್ದಿಹಾ ಪೊಲೀಸ್ ಠಾಣೆ ವ್ಯಾಪ್ತಿಯ ಅಮ್ಹಿ ಗ್ರಾಮದ ರೋಷನ್ ಖಾತೂನ್ … Continue reading ಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ ಗಾಯಗೊಂಡಿದ್ದ ಮುಸ್ಲಿಂ ಮಹಿಳೆ ಸಾವು