ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

‘ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು’ ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ ‘ಅಖಿಲ ಭಾರತ ಕೋಮು ಸಾಮರಸ್ಯ ಸಂಯೋಜಕರ ಸಭೆ’ ಎಂಬ ಎರಡು ದಿನಗಳ ಕಾರ್ಯಕ್ರಮದಲ್ಲಿ ಹುಸೈನಿ ಮಾತನಾಡಿದರು. ದೇಶದಾದ್ಯಂತ ಸುಮಾರು 20 ರಾಜ್ಯಗಳಿಂದ ಕೋಮು ಸಾಮರಸ್ಯಕ್ಕಾಗಿ ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವ ಪುರುಷರು ಮತ್ತು ಮಹಿಳೆಯರು ಭಾಗವಹಿಸಿದ್ದರು. ವಿವಿಧ ರಾಜ್ಯಗಳಲ್ಲಿನ ಕೋಮು ಸಾಮರಸ್ಯದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳುವುದು, … Continue reading ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ