ಉತ್ತರ ಪ್ರದೇಶ: ಮುಸ್ಲಿಮರ ಮದುವೆ ಬ್ಯಾಂಡ್‌ಗಳಿಗೆ ಹಿಂದೂ ಹೆಸರಿಡದಂತೆ ಸೂಚಿಸಿದ ಪೊಲೀಸರು

ಮುಖ್ಯಮಂತ್ರಿಯ ಪೋರ್ಟಲ್‌ನಲ್ಲಿ ದೂರು ದಾಖಲಾಗಿರುವ ಹಿನ್ನೆಲೆ, ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಪೊಲೀಸರು ಮುಸ್ಲಿಂ ಮದುವೆ ಬ್ಯಾಂಡ್‌ಗಳ ನಿರ್ವಾಹಕರು ತಮ್ಮ ಬ್ಯಾಂಡ್‌ಗಳಿಗೆ ಹಿಂದೂ ದೇವರುಗಳ ಹೆಸರಿಡದಂತೆ ಆದೇಶಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ಗುರುವಾರ ವರದಿ ಮಾಡಿದೆ. ಜಿಲ್ಲೆಯಲ್ಲಿ ಸುಮಾರು 15 ರಿಂದ 20 ಮುಸ್ಲಿಂ ಬ್ಯಾಂಡ್ ನಿರ್ವಾಹಕರು ಹಿಂದೂ ದೇವತೆಗಳ ಹೆಸರನ್ನು ಬಳಸಿಕೊಂಡು ತಮ್ಮ ವ್ಯವಹಾರಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ಶಬಿ ಶರ್ಮಾ ಎಂಬ ವಕೀಲ ಜುಲೈ 9 ರಂದು ದೂರು ದಾಖಲಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ … Continue reading ಉತ್ತರ ಪ್ರದೇಶ: ಮುಸ್ಲಿಮರ ಮದುವೆ ಬ್ಯಾಂಡ್‌ಗಳಿಗೆ ಹಿಂದೂ ಹೆಸರಿಡದಂತೆ ಸೂಚಿಸಿದ ಪೊಲೀಸರು