Homeಮುಖಪುಟಮುಸ್ಲಿಮರು ಯಾರೂ ಗೋಮಾಂಸ ತಿನ್ನಬೇಡಿ: ಸಿ.ಎಂ. ಇಬ್ರಾಹಿಂ

ಮುಸ್ಲಿಮರು ಯಾರೂ ಗೋಮಾಂಸ ತಿನ್ನಬೇಡಿ: ಸಿ.ಎಂ. ಇಬ್ರಾಹಿಂ

- Advertisement -
- Advertisement -

ಕೈ ಮುಗಿದು ಬೇಡಿಕೊಳ್ಳುತ್ತೇನೆ, ಮುಸ್ಲಿಮರು ಯಾರೂ ಗೋ ಮಾಂಸ ತಿನ್ನಬೇಡಿ. ಗೋ ಹತ್ಯೆ ನಿಷೇಧಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.

‘ರಾಜ್ಯ ಸರ್ಕಾರ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲು ಹೊರಟಿದ್ದು ಸ್ವಾಗತಾರ್ಹ. ಆದರೆ, ಬಂಜೆಯಾದ, ವಯಸ್ಸಾದ ಗೋವುಗಳನ್ನು ನೋಡಿಕೊಳ್ಳುವವರು ಯಾರು? ಎನ್ನುವುದಕ್ಕೆ ಉತ್ತರವಿಲ್ಲ. ಅದಕ್ಕಾಗಿ ಪ್ರತಿ ಪಂಚಾಯ್ತಿಯಲ್ಲಿ ಒಂದೊಂದು ಗೋಶಾಲೆಯನ್ನು ತೆರೆಯಬೇಕು. ಆ ಮೂಲಕ ಗೋಸಾಕಾಣಿಕೆಗೆ ಸರ್ಕಾರ ವ್ಯವಸ್ಥೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಹೇಳಿಕೆ: ಕಾಂಗ್ರೆಸ್ ಟೀಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...