ಎಂವಿಎ ಮೈತ್ರಿ ಸರ್ಕಾರ ರಚಿಸದಂತೆ ಮಹಾರಾಷ್ಟ್ರ ಚುನಾವಣೆ ನಿಗದಿ; ಬಿಜೆಪಿಗೆ ಲಾಭ ಮಾಡುವ ಉದ್ದೇಶ: ಆರೋಪ

ಮಹಾರಾಷ್ಟ್ರ ಚುನಾವಣೆ ನಂತರ ಸರ್ಕಾರ ರಚನೆಗೆ ಕೇವಲ 48 ಗಂಟೆಗಳ ಕಾಲಾವಕಾಶ ನೀಡುವ ಮೂಲಕ ಚುನಾವಣಾ ಆಯೋಗವು ಬಿಜೆಪಿಗೆ ಲಾಭವಾಗುವಂತೆ ವೇಳಾಪಟ್ಟಿ ಮಾಡಿದೆ ಎಂದು ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವತ್ ಭಾನುವಾರ ಹೇಳಿದ್ದಾರೆ. ಪ್ರತಿಪಕ್ಷಗಳ ಮೈತ್ರಿಯಾದ ಮಹಾ ವಿಕಾಸ್ ಅಘಾಡಿಗೆ ಸರ್ಕಾರ ರಚಿಸಲು ಸಾಧ್ಯವಾಗಬಾರದು ಎಂಬ ಕಾರಣಕ್ಕೆ ಬಿಜೆಪಿ ಈ ತಂತ್ರ ಹೂಡಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಎಂವಿಎ ಮೈತ್ರಿ ಪ್ರಸ್ತುತ ವಿಧಾನಸಭೆಯ ಅವಧಿ ನವೆಂಬರ್ 26 ರಂದು ಕೊನೆಗೊಳ್ಳುತ್ತದೆ. ರಾಜ್ಯದಲ್ಲಿ ನವೆಂಬರ್ 20 ರಂದು ಚುನಾವಣೆ … Continue reading ಎಂವಿಎ ಮೈತ್ರಿ ಸರ್ಕಾರ ರಚಿಸದಂತೆ ಮಹಾರಾಷ್ಟ್ರ ಚುನಾವಣೆ ನಿಗದಿ; ಬಿಜೆಪಿಗೆ ಲಾಭ ಮಾಡುವ ಉದ್ದೇಶ: ಆರೋಪ