‘ನನ್ನ ರಾಜಕೀಯದ ಬ್ರ್ಯಾಂಡ್ ನೇರವಾದದ್ದು, ಯಾರ ಬೆನ್ನಿಗೂ ಚೂರಿ ಹಾಕಲ್ಲ’: ಡಿ.ಕೆ. ಶಿವಕುಮಾರ್ 

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗಿನ ಕದನ ವಿರಾಮದ ನಂತರ ಸಿಎಂ ಜೊತೆಗೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನನ್ನ ಇತಿಮಿತಿ ತಿಳಿದಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಭಾನುವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನ ಮತ್ತು ಮುಖ್ಯಮಂತ್ರಿ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಪಕ್ಷದ ಅಧ್ಯಕ್ಷನಾಗಿ, ನನ್ನ ಇತಿಮಿತಿ ಗೊತ್ತಿದೆ. ಸಿಎಂ ಜೊತೆಗಿನ ಭಿನ್ನಾಭಿಪ್ರಾಯ ಕುರಿತು ಎಲ್ಲಿಯೂ, ಯಾವುದೇ ಹೇಳಿಕೆಗಳನ್ನು ನೀಡಿಲ್ಲ ಅಥವಾ ಭಿನ್ನಾಭಿಪ್ರಾಯ ವ್ಯಕ್ತಪಡಿಸಿಲ್ಲ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದರು. ಕರ್ನಾಟಕದ … Continue reading ‘ನನ್ನ ರಾಜಕೀಯದ ಬ್ರ್ಯಾಂಡ್ ನೇರವಾದದ್ದು, ಯಾರ ಬೆನ್ನಿಗೂ ಚೂರಿ ಹಾಕಲ್ಲ’: ಡಿ.ಕೆ. ಶಿವಕುಮಾರ್