SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು, ಈ ಕ್ಷೇತ್ರದಲ್ಲಿ ಹುಟ್ಟಿ, ವಿದ್ಯಾಭ್ಯಾಸ ಮಾಡಿ ಮತ್ತು ಬೆಳೆದರೂ, ಲಕ್ಷಾಂತರ ಇತರ ನಾಗರಿಕರ ಜೊತೆಗೆ ನನ್ನ ಹೆಸರನ್ನು ಸದ್ದಿಲ್ಲದೆ ತೆಗೆದುಹಾಕಲಾಗಿದೆ ಎಂದು ಹೇಳಿಕೊಂಡಿದ್ದಾರೆ. “ಸ್ನೇಹಿತರೇ, ನಿಮಗೆ ಒಂದು ಜೋಕ್ ಹೇಳಬೇಕು, ಎಸ್‌ಐಆರ್ ನಂತರ ಬೆಂಗಳೂರಿನಲ್ಲಿ ಮತದಾನದ ಹಕ್ಕು ಕಳೆದುಕೊಂಡಿರುವ 65 … Continue reading SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್
Copy and paste this URL into your WordPress site to embed
Copy and paste this code into your site to embed