ಮೈಸೂರು| ಬನ್ನೂರು ಫಾರಂ ಹೌಸ್ ನಲ್ಲಿ ಲಿಂಗ ಭ್ರೂಣ ಪತ್ತೆ ಕಾರ್ಯ ಪತ್ತೆಹಚ್ಚಿದ ಆರೋಗ್ಯ ಇಲಾಖೆ

ಮೈಸೂರಿನ ಬನ್ನೂರು ಬಳಿಯ ಫಾರಂ ಹೌಸ್ ಒಂದರಲ್ಲಿ ಲಿಂಗ ಭ್ರೂಣ ಪತ್ತೆ ಕಾರ್ಯ ನಡೆಸುತ್ತಿದ್ದ ತಂಡವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರವ ಅವರು, “ಬನ್ನೂರು ಹೈವೇ ಬಳಿಯ ಹುಣಗನಹಳ್ಳಿ ಫಾರಂ ಹೌಸ್ ನಲ್ಲಿ ಲಿಂಗ ಭ್ರೂಣ ಪತ್ತೆ ಕಾರ್ಯ ನಡೆಯುತ್ತಿರುವುದನ್ನ ಪತ್ತೆ ಹಚ್ಚಲಾಗಿದೆ. ರಹಸ್ಯ ಕಾರ್ಯಾಚರಣೆ ಮೂಲಕ ನಮ್ಮಆರೋಗ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಭ್ರೂಣ ಹಂತಕರನ್ನು … Continue reading ಮೈಸೂರು| ಬನ್ನೂರು ಫಾರಂ ಹೌಸ್ ನಲ್ಲಿ ಲಿಂಗ ಭ್ರೂಣ ಪತ್ತೆ ಕಾರ್ಯ ಪತ್ತೆಹಚ್ಚಿದ ಆರೋಗ್ಯ ಇಲಾಖೆ