ಮೈಸೂರು | ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಪೋಸ್ಟ್ : ಆರೋಪಿ ಸುರೇಶ್ ಬಂಧನ

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ಮೈಸೂರು ಪೊಲೀಸರು ಸೋಮವಾರ (ಫೆ.11) ಬಂಧಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಮೈಸೂರು ಪೊಲೀಸ್ ಆಯುಕ್ತರು “ಸಮಾಜದಲ್ಲಿ ಅಶಾಂತಿ ಮೂಡಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಸುರೇಶ್ ಎಂಬುವವನ ವಿರುದ್ದ ಉದಯಗಿರಿ ಪೊಲೀಸ್ ಠಾಣೆಯ ಠಾಣಾಧಿಕಾರಿರವರು ಪ್ರಕರಣ ದಾಖಲಿಸಿ ದಸ್ತಗಿರಿ ಮಾಡಿರುತ್ತಾರೆ” ಎಂದು ತಿಳಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಮೂಡಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ … Continue reading ಮೈಸೂರು | ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಪೋಸ್ಟ್ : ಆರೋಪಿ ಸುರೇಶ್ ಬಂಧನ