ನ್ಯಾಕ್ ಲಂಚ ಪ್ರಕರಣ : ದಾವಣಗೆರೆ ವಿವಿ ಪ್ರೊ.ಗಾಯತ್ರಿ ದೇವರಾಜ್ ಅಮಾನತು

ನ್ಯಾಕ್ ಪರಿಶೀಲನಾ ಸಮಿತಿಯ ಲಂಚ ಪ್ರಕರಣದಲ್ಲಿ ಸಿಬಿಐನಿಂದ ಬಂಧಿತರಾಗಿರುವ ದಾವಣಗೆರೆ ವಿಶ್ವವಿದ್ಯಾಲಯದ ಮೈಕ್ರೋ ಬಯಾಲಜಿ ವಿಭಾಗದ ಪ್ರಾಧ್ಯಾಪಕಿ ಪ್ರೊ. ಗಾಯತ್ರಿ ದೇವರಾಜ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಗುರುವಾರ (ಫೆ.6) ನಡೆದ ದಾವಣಗೆರೆ ವಿಶ್ವವಿದ್ಯಾಲಯದ ವಿಶೇಷ ಸಿಂಡಿಕೇಟ್ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚಿಸಿ ಗಾಯತ್ರಿ ಅವರನ್ನು ಆರು ತಿಂಗಳ ಅವಧಿಗೆ ಅಮಾನತುಗೊಳಿಸಲು ನಿರ್ಧರಿಸಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. “ಕೆಸಿಎಸ್ಆರ್ ನಿಯಮಗಳ ಪ್ರಕಾರ ಪ್ರೊಫೆಸರ್ ಗಾಯತ್ರಿ ದೇವರಾಜ್ ಅವರನ್ನು ಅಮಾನತುಗೊಳಿಸಲಾಗಿದೆ. ಆದೇಶದ ಪ್ರತಿಯನ್ನು ರಾಜ್ಯಪಾಲರು ಮತ್ತು … Continue reading ನ್ಯಾಕ್ ಲಂಚ ಪ್ರಕರಣ : ದಾವಣಗೆರೆ ವಿವಿ ಪ್ರೊ.ಗಾಯತ್ರಿ ದೇವರಾಜ್ ಅಮಾನತು