ನಬಾರ್ಡ್ ಸಾಲ ಕಡಿತ : ರೈತರಿಗಾದ ಅನ್ಯಾಯ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಮನವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ನ.21) ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ನಬಾರ್ಡ್‌ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ ಮನವಿ ಮಾಡಿದ್ದಾರೆ. ಸಚಿವರಾದ ಬೈರತಿ ಸುರೇಶ್, ಚೆಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಈ ಉಪಸ್ಥಿತರಿದ್ದರು. ಇದಕ್ಕೂ ಮುನ್ನ “ನಬಾರ್ಡ್‌ ಕಳೆದ ವರ್ಷ ರಾಜ್ಯಕ್ಕೆ 5,600 ಕೋಟಿ ರೂ. ಸಾಲ ನೀಡಿತ್ತು. ಈ ವರ್ಷ 2,340 ಕೋಟಿ ರೂ.ಗೆ ಕಡಿತ ಮಾಡಿದೆ. ಈ … Continue reading ನಬಾರ್ಡ್ ಸಾಲ ಕಡಿತ : ರೈತರಿಗಾದ ಅನ್ಯಾಯ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಮನವಿ