ದೇವನಹಳ್ಳಿ ಭೂಮಿ ಹೋರಾಟ: ಜು.4ರಂದು ಬೃಹತ್ ‘ನಾಡ ಉಳಿಸಿ ಸಮಾವೇಶ’

ದೇವನಹಳ್ಳಿ ರೈತರ ಭೂ ಸ್ವಾಧೀನ ಕೈ ಬಿಡುವಂತೆ ಸರ್ಕಾರದ ಮೇಲೆ ಒತ್ತಡ ಹೇರುವ ಸಲುವಾಗಿ ಜುಲೈ 4ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ‘ನಾಡ ಉಳಿಸಿ ಸಮಾವೇಶ’ ನಡೆಸಲು ನಿರ್ಧರಿಸಲಾಗಿದೆ. ಭೂ ಸ್ವಾಧೀನ ವಿರೋಧಿಸಿ ‘ಭೂಮಿ ಸತ್ಯಾಗ್ರಹ’ ನಡೆಯುತ್ತಿರುವ ಫ್ರೀಡಂ ಪಾರ್ಕ್‌ನಲ್ಲಿ ಭಾನುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಂಯುಕ್ತ ಹೋರಾಟ ಕರ್ನಾಟ, ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಹಾಗೂ ಸಮಾನ ಮನಸ್ಕ ಸಂಘಟನೆಗಳ ಮುಖಂಡರು,” ಸಮಾವೇಶದಲ್ಲಿ ರಾಜ್ಯದ ಎಲ್ಲಾ ತಾಲೂಕುಗಳಿಂದಲೂ ಸಮಾನ ಮನಸ್ಕರು ದೊಡ್ಡ ಸಂಖ್ಯೆಯಲ್ಲಿ … Continue reading ದೇವನಹಳ್ಳಿ ಭೂಮಿ ಹೋರಾಟ: ಜು.4ರಂದು ಬೃಹತ್ ‘ನಾಡ ಉಳಿಸಿ ಸಮಾವೇಶ’