ನಾಗಾಲ್ಯಾಂಡ್| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ
ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್ ಅಡಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಮತ್ತು ನಾಗರಿಕರು ರ‍್ಯಾಲಿ ನಡೆಸಿದ್ದಾರೆ. “ಕೇಂದ್ರ ಸರ್ಕಾರದ ನಿರ್ದೇಶನವು ಜಾತ್ಯತೀತತೆ ಮೇಲಿನ ದಾಳಿ, ನಾಗ ಜನರ ಹಕ್ಕುಗಳು ಮಾತುಕತೆಗೆ ಒಳಪಡುವುದಿಲ್ಲ, ಬಲವಂತದ ನೀತಿಗಳನ್ನು ನಿಲ್ಲಿಸಿ, ಈ ನಿರ್ದೇಶನವು ನಮ್ಮ ನಂಬಿಕೆಯ ಮೇಲೆ ನೇರ ದಾಳಿ” ಎಂದು ಬರೆದ ಫಲಕಗಳನ್ನು … Continue reading ನಾಗಾಲ್ಯಾಂಡ್| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed