ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ ಮೇಲಿನ ಷಡ್ಯಂತ್ರ- ಕುತಂತ್ರಕ್ಕೆ ಸಿಕ್ಕ ಗೆಲುವು ಎಂದು ಕರ್ನಾಟಕ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಬಿಕೆ ಹರಿಪ್ರಸಾದ್‌ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ನಡಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಿಜೆಪಿ ನಾಯಕರು ನಾಗೇಂದ್ರ ಅವರ ರಾಜೀನಾಮೆಯನ್ನು ‘ಒಂದು ವಿಕೆಟ್ ಬಿದ್ದಿದೆ’ ಎಂದು ಸಂಭ್ರಮಿಸುತ್ತಿದ್ದಾರೆ. ರಾಜಕೀಯ … Continue reading ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್