ಒಳಮೀಸಲಾತಿ ಕುರಿತು ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿ ಇಂದು ಸಲ್ಲಿಕೆ: ಪರಿಶಿಷ್ಟ ಜಾತಿಗಳ ಮೀಸಲಾತಿ ಕುರಿತು ಕುತೂಹಲ

ಬೆಂಗಳೂರು: ಪರಿಶಿಷ್ಟ ಜಾತಿಗಳ ಮೀಸಲಾತಿ ಕುರಿತು ರಚಿಸಲಾದ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿಯು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳಗ್ಗೆ 11 ಗಂಟೆಗೆ ಸಲ್ಲಿಕೆಯಾಗಲಿದೆ. ಪರಿಶಿಷ್ಟ ಜಾತಿಗಳಲ್ಲಿನ ಒಳ ಮೀಸಲಾತಿ ಕುರಿತು ಶಿಫಾರಸು ಮಾಡಲು ಈ ಆಯೋಗವನ್ನು ರಚಿಸಲಾಗಿತ್ತು. ಆಯೋಗದ ಮೂಲಗಳ ಪ್ರಕಾರ, ಅಂತಿಮ ವರದಿ ಸಿದ್ಧವಾಗಿದೆ. ಇಂದು ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲು ಸಿದ್ಧತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಒಳ ಮೀಸಲಾತಿ ವಿಷಯದಿಂದಾಗಿ ಸಾರ್ವಜನಿಕ ಸೇವೆಗಳ ನೇಮಕಾತಿಯನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ. ವರದಿ … Continue reading ಒಳಮೀಸಲಾತಿ ಕುರಿತು ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿ ಇಂದು ಸಲ್ಲಿಕೆ: ಪರಿಶಿಷ್ಟ ಜಾತಿಗಳ ಮೀಸಲಾತಿ ಕುರಿತು ಕುತೂಹಲ