ನಾಗ್ಪುರ ಗಲಭೆ | ‘ಹೂಕೋಸು’ ಮೂಲಕ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುತ್ತಿರುವ ಬಿಜೆಪಿ ಪರ ಬಲಪಂಥೀಯರು!

ಮೊಘಲ್ ದೊರೆ ಔರಂಗಜೇಬ್ ಅವರ ಸಮಾಧಿಯನ್ನು ಕೆಡವಬೇಕೆಂದು ಒತ್ತಾಯಿಸಿ ಬಿಜೆಪಿಯ ಪರ ಸಂಘಟನೆ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್‌ನ ದುಷ್ಕರ್ಮಿಗಳ ನಡೆಸಿದ ಪ್ರತಿಭಟನೆಗಳ ನಂತರ ಮಹಾರಾಷ್ಟ್ರದ ನಾಗ್ಪುರದಲ್ಲಿ ಕೋಮು ಹಿಂಸಾಚಾರ ಭುಗಿಲೆದ್ದಿದೆ. ಈ ನಡುವೆ ಕೆಲವು ಬಲಪಂಥೀಯ ಸಾಮಾಜಿಕ ಮಾಧ್ಯಮ ಖಾತೆಗಳು ಮುಸ್ಲಿಮರ ಹತ್ಯಾಕಾಂಡ ನಡೆಸಬೇಕು ಎಂದು ಸೂಚಿಸಿ ಮತ್ತು ಅದನ್ನು ಪ್ರಚೋದಿಸುವ ಸಂಕೇತವಾಗಿ ಹೂಕೋಸಿನ ಚಿತ್ರಗಳನ್ನು ಹಂಚಿಕೊಳ್ಳುತ್ತಿವೆ. ಇದು 1989ರ ಭಾಗಲ್ಪುರ ಗಲಭೆಗಳನ್ನು ನೆನಪಿಸುತ್ತದೆ. ನಾಗ್ಪುರ ಗಲಭೆ ನಾಗ್ಪುರ ಗಲಭೆಯ ವಿಚಾರವಾಗಿ ಬಲಫಂಥೀಯರು ಟ್ವಿಟರ್‌ನಲ್ಲಿ … Continue reading ನಾಗ್ಪುರ ಗಲಭೆ | ‘ಹೂಕೋಸು’ ಮೂಲಕ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುತ್ತಿರುವ ಬಿಜೆಪಿ ಪರ ಬಲಪಂಥೀಯರು!