ನಾಗಪುರ ಹಿಂಸಾಚಾರ ಪ್ರಕರಣ: ಆರೋಪಿ ಫಾಹೀಮ್ ಖಾನ್ ಮನೆ  ಧ್ವಂಸಗೊಳಿಸಿದ ಅಧಿಕಾರಿಗಳು

ನಾಗಪುರ ಹಿಂಸಾಚಾರ ಪ್ರಕರಣದಲ್ಲಿ ದೇಶದ್ರೋಹದ ಆರೋಪ ಹೊರಿಸಲಾಗಿರುವ ಅಲ್ಪಸಂಖ್ಯಾತ ಪ್ರಜಾಸತ್ತಾತ್ಮಕ ಪಕ್ಷದ (MDP) ನಾಯಕ ಫಾಹೀಮ್ ಖಾನ್ ಅವರ ಮನೆಯನ್ನು ಸೋಮವಾರ ನಾಗರಿಕ ಅಧಿಕಾರಿಗಳು ಕೆಡವಿದ್ದಾರೆ. ಸೋಮವಾರ ಬೆಳಿಗ್ಗೆ 10.30ರ ಸುಮಾರಿಗೆ, ಯಶೋಧರ ನಗರ ಪ್ರದೇಶದ ಸಂಜಯ್ ಬಾಗ್ ಕಾಲೋನಿಯಲ್ಲಿರುವ ಮನೆಯನ್ನು ನಾಗ್ಪುರ ಮಹಾನಗರ ಪಾಲಿಕೆಯ ಮೂರು ಜೆಸಿಬಿ ಯಂತ್ರಗಳು ಭಾರೀ ಭದ್ರತೆ ಮತ್ತು ಡ್ರೋನ್ ಕಣ್ಗಾವಲಿನ ನಡುವೆ ಮನೆ ಕೆಡವಲು ಪ್ರಾರಂಭಿಸಿದವು. “ಗಲಭೆಯ ಹಿಂದಿನ ಪ್ರಮುಖ ಆರೋಪಿ ಎಂದು ಪೊಲೀಸರು ಗುರುತಿಸಿರುವ 38 ವರ್ಷದ ಫಾಹೀಮ್ … Continue reading ನಾಗಪುರ ಹಿಂಸಾಚಾರ ಪ್ರಕರಣ: ಆರೋಪಿ ಫಾಹೀಮ್ ಖಾನ್ ಮನೆ  ಧ್ವಂಸಗೊಳಿಸಿದ ಅಧಿಕಾರಿಗಳು