NALSAR ಘಟಿಕೋತ್ಸವ ವಿವಾದ: ಆಹ್ವಾನ ತಿರಸ್ಕರಿಸಿದ ಸಿಜೆಐ ಸೂರ್ಯಕಾಂತ್!

ಹೈದರಾಬಾದ್‌ನ ಪ್ರತಿಷ್ಠಿತ NALSAR ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸುವ ಕುರಿತು ಎದ್ದಿದ್ದ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ತಾವು ಈ ಆಹ್ವಾನವನ್ನು ಸ್ವೀಕರಿಸಿಲ್ಲ, ಹೀಗಾಗಿ ಘಟಿಕೋತ್ಸವದಲ್ಲಿ ಭಾಗವಹಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಸ್ಪಷ್ಟಪಡಿಸಿದ್ದಾರೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ. ಆಗಸ್ಟ್ ಅಂತ್ಯ ಅಥವಾ ಸೆಪ್ಟೆಂಬರ್‌ನಲ್ಲಿ ನಡೆಯಬೇಕಿದ್ದ ಈ ಘಟಿಕೋತ್ಸವಕ್ಕೆ ಸಿಜೆಐ ಸೂರ್ಯಕಾಂತ್ ಅವರನ್ನು ಆಹ್ವಾನಿಸಲು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ತೀರ್ಮಾನಿಸಿತ್ತು. ಆದರೆ, NALSARನ 2026ರ … Continue reading NALSAR ಘಟಿಕೋತ್ಸವ ವಿವಾದ: ಆಹ್ವಾನ ತಿರಸ್ಕರಿಸಿದ ಸಿಜೆಐ ಸೂರ್ಯಕಾಂತ್!