‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ
ಹೈದರಾಬಾದ್‌ನ ‘ನಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ. ಜೊತೆಗೆ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಶಿಸ್ತು ಅಥವಾ ಕಠಿಣ ಕ್ರಮ ಕೈಗೊಳ್ಳಬಾರದು ಎಂದು ಸ್ಪಷ್ಟ ಆದೇಶ ನೀಡಿದೆ. ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಆಹ್ವಾನಿಸುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಇ-ಮೇಲ್ ಚಳವಳಿ … Continue reading ‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ
Copy and paste this URL into your WordPress site to embed
Copy and paste this code into your site to embed