ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಿರುವ ಮಹಿಳೆಯೊಬ್ಬರು ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಏ.10) ತಿರಸ್ಕರಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ livelaw.in ವರದಿ ಮಾಡಿದೆ. ಸಿ ಗೀತಾ ಎಂಬವರು ಮುಂಬರುವ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಉತ್ತಂಗರೈ ಮತ್ತು ಬರಗೂರ್ ವಿಧಾನಸಭಾ ಕ್ಷೇತ್ರಗಳಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದರು. ಚುನಾವಣಾ ಆಯೋಗವು ಅರ್ಜಿಯನ್ನು ‘ತುಂಬಾ ತಡವಾಗಿ ಸಲ್ಲಿಸಲಾಗಿದೆ’ ಎಂದು ಹೇಳಿದ ನಂತರ, ಮುಖ್ಯ … Continue reading ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ : ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೋರಿದ್ದ ಮಹಿಳೆಯ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed