ಎಸ್‌ಐಆರ್‌ನಲ್ಲಿ ಅಳಿಸುವಿಕೆಗೆ ಗುರುತಿಸಿದ್ದ 1,635 ಮತದಾರರ ಹೆಸರು ಅಂತಿಮ ಪಟ್ಟಿಯಲ್ಲಿ ಮತ್ತೆ ಪ್ರತ್ಯಕ್ಷ; ಹಳೆಯ EPIC ಸಂಖ್ಯೆಗಳೇ ಮುಂದುವರಿಕೆ

ಬೆಂಗಳೂರು: ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಹೆಸರಿನಲ್ಲಿ ನಡೆದಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪಗಳು ನಡೆದಿರುವುದನ್ನು ದಿ ವೈರ್ ವರದಿ ಬಹಿರಂಗಪಡಿಸಿದೆ. ಬೆಂಗಳೂರಿನಲ್ಲಿ ಎಸ್‌ಐಆರ್ ವೇಳೆ ಗೈರುಹಾಜರಿ, ಸ್ಥಳಾಂತರ, ಮರಣ ಮತ್ತು ದ್ವಂದ್ವ ನೋಂದಣಿ (ASDD) ಕಾರಣಗಳಿಗಾಗಿ ಅಳಿಸುವಿಕೆಗೆ ಗುರುತಿಸಲಾಗಿದ್ದ ಕನಿಷ್ಠ 1,635 ಮತದಾರರ ಹೆಸರುಗಳು ಅಂತಿಮ ಮತದಾರರ ಪಟ್ಟಿಯಲ್ಲಿ ಮತ್ತೆ ಕಾಣಿಸಿಕೊಂಡಿವೆ. ಈ ಪೈಕಿ ಕೆಲವರ ಹೆಸರುಗಳು ಅವರು ಈ ಹಿಂದೆ ನೋಂದಾಯಿತರಾಗಿದ್ದ ವಿಧಾನಸಭಾ ಕ್ಷೇತ್ರಗಳ ಬದಲಿಗೆ ಬೇರೆ ಕ್ಷೇತ್ರಗಳಲ್ಲಿ ಕಾಣಿಸಿಕೊಂಡಿದ್ದರೂ, ಅವರ … Continue reading ಎಸ್‌ಐಆರ್‌ನಲ್ಲಿ ಅಳಿಸುವಿಕೆಗೆ ಗುರುತಿಸಿದ್ದ 1,635 ಮತದಾರರ ಹೆಸರು ಅಂತಿಮ ಪಟ್ಟಿಯಲ್ಲಿ ಮತ್ತೆ ಪ್ರತ್ಯಕ್ಷ; ಹಳೆಯ EPIC ಸಂಖ್ಯೆಗಳೇ ಮುಂದುವರಿಕೆ