ದರ ಹೆಚ್ಚಳ : ‘ನಮ್ಮ ಮೆಟ್ರೋ’ ಪ್ರಯಾಣಿಕರ ಸಂಖ್ಯೆ ಕುಸಿತ

ನಮ್ಮ ಮೆಟ್ರೋ ಪ್ರಯಾಣ ದರ, ವಿಶೇಷವಾಗಿ 6 ​​ರಿಂದ 25 ಕಿ.ಮೀ. ನಡುವಿನ ದೂರಕ್ಕೆ, ‘ಅಸಹಜ’ ಅಥವಾ ಭಾರೀ ಏರಿಕೆ ಕಂಡು ಬಂದಿರುವುದು ‘ತಾಂತ್ರಿಕ ದೋಷಗಳಿಂದ’ ಆಗಿರಬಹುದು. ಈ ಬಗ್ಗೆ ಇನ್ನೂ ಅರ್ಥಮಾಡಿಕೊಳ್ಳಲು ಸಾಧ್ಯವಾಗಿಲ್ಲ ಅಥವಾ ಸರಿಯಾದ ಮಾಹಿತಿ ದೊರೆತಿಲ್ಲ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಫೆಬ್ರವರಿ 9ರಂದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ರಿಯಾಯಿತಿ ರಹಿತ ದರಗಳನ್ನು ಸರಾಸರಿ ಶೇ. 51.55 ರಷ್ಟು ಮತ್ತು ರಿಯಾಯಿತಿ ಸಹಿತ ದರಗಳನ್ನು ಶೇ. 45-46 … Continue reading ದರ ಹೆಚ್ಚಳ : ‘ನಮ್ಮ ಮೆಟ್ರೋ’ ಪ್ರಯಾಣಿಕರ ಸಂಖ್ಯೆ ಕುಸಿತ