ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ ನೆಟ್‌ವರ್ಕಿಂಗ್ ಮತ್ತು ಹೂಡಿಕೆಯ ಚರ್ಚೆಗಳಿಗೆ ಸೀಮಿತವಾಗಿದ್ದರೂ ಸಹ, ಈ ಹಿಂದೆ ಬಿಜೆಪಿ ನೀಡಿದ್ದ ಸ್ಪಷ್ಟನೆಯನ್ನು ಇವು ಪ್ರಶ್ನಿಸುವಂತೆ ಮಾಡಿವೆ. ಪುರಿಯವರ ಹೆಸರನ್ನು ಎಪ್‌ಸ್ಟೀನ್ ಕೇವಲ ‘ಸಾಂದರ್ಭಿಕವಾಗಿ ಬಳಸಿದ್ದಾರೆ’ ಎಂಬ ಬಿಜೆಪಿಯ ವಾದವು ಈಗ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಏಕೆಂದರೆ ಈ-ಇಮೇಲ್‌ಗಳು ಇಬ್ಬರ ನಡುವೆ … Continue reading ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?