ಸಚಿವ ಸಂಪುಟ ಸಭೆ; ಪತ್ರಿಕಾಗೋಷ್ಠಿಯಲ್ಲಿ ದೇವನಹಳ್ಳಿ ಭೂಸ್ವಾಧೀನ ವಿಚಾರ ಪ್ರಸ್ತಾಪಿಸದ ಸಿಎಂ

ವಿಶ್ವವಿಖ್ಯಾತ ಪ್ರೇಕ್ಷಣೀಯ ಸ್ಥಳವಾದ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲೆಯ ನಂದಿಬೆಟ್ಟದಲ್ಲಿ ನಡೆದ ಬೆಂಗಳೂರು ಕಂದಾಯ ವಿಭಾಗದ ವಿಶೇಷ ಸಚಿವ ಸಂಪುಟದ ಸಭೆಯಲ್ಲಿ ‘ಚನ್ನರಾಯಪಟ್ಟಣ ಭೂಸ್ವಾಧೀನ ವಿಚಾರ’ ಪ್ರಸ್ತಾಪಿಸುತ್ತಾರೆ ಎಂಬ ರೈತರ ಭರವಸೆ ಹುಸಿಯಾಗಿದೆ. ಇಂದು ರಾಜ್ಯ ಸರ್ಕಾರ ನಡೆಸಿದ ವಿಶೇಷ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ, ಚನ್ನರಾಯಪಟ್ಟಣದ ನಾಡ ಕಚೇರಿ ಮುಂಭಾಗ ನಡೆಯುತ್ತಿರುವ ಧರಣಿ ಸ್ಥಳದಲ್ಲಿ ರೈತರು ಮತ್ತು ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರು ಭೂಮಿ ಸತ್ಯಾಗ್ರಹದ ವೇದಿಕೆಯಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ದ ಮುಖಂಡರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇಂದಿನ ಸಭೆಯಲ್ಲಿ … Continue reading ಸಚಿವ ಸಂಪುಟ ಸಭೆ; ಪತ್ರಿಕಾಗೋಷ್ಠಿಯಲ್ಲಿ ದೇವನಹಳ್ಳಿ ಭೂಸ್ವಾಧೀನ ವಿಚಾರ ಪ್ರಸ್ತಾಪಿಸದ ಸಿಎಂ