ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ನಂದಿಗ್ರಾಮ ಉಪಚುನಾವಣೆಗೆ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಬಣದ ಅಭ್ಯರ್ಥಿಯಾಗಿದ್ದ ಸಂಚಿತಾ ದೇ ಪ್ರಧಾನ್ ಅವರು ತಮ್ಮ ನಾಮಪತ್ರವನ್ನು ಹಿಂಪಡೆದ ಕೆಲವೇ ಗಂಟೆಗಳ ನಂತರ ಈ ಬಂಧನ ನಡೆದಿದೆ. ಅಲ್ಲದೆ, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮದಲ್ಲಿ … Continue reading ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ