ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು: ಶುಭ ಹಾರೈಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ನವೆಂಬರ್ 25, ಮಂಗಳವಾರ ಕಾವೇರಿ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮೂಲತ: ಮೈಸೂರು ಜಿಲ್ಲೆಯವರಾದ ಕುಮಾರ ಎಂಬುವರು ಅಮೆರಿಕಾದಲ್ಲಿ ನೆಲೆಸಿದ್ದು, ಇದರ ಏಜೆನ್ಸಿ ಪಡೆದಿದ್ದಾರೆ. ಕೆಎಂಎಫ್ ಹಾಗೂ ಕುಮಾರ ಅವರಿಗೆ ಶುಭವಾಗಲಿ ಎಂದು ಹಾರೈಸಿದ್ದಾರೆ.   ಇದೇ ವೇಳೆ ಶಾಸಕರ ಮತ್ತೊಂದು ತಂಡ ದೆಹಲಿಗೆ … Continue reading ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು: ಶುಭ ಹಾರೈಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ