ಎರಡು ವರ್ಷದಿಂದಲೇ ತಿರುಪತಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ: ಕೆಎಂಎಫ್ ಎಂಡಿ, ಅಧ್ಯಕ್ಷರ ಹೇಳಿಕೆ

ತಿರುಪತಿಯಲ್ಲಿ ಲಡ್ಡು ತಯಾರಿಸಲು ಕರ್ನಾಟಕದಿಂದ ಸರಬರಾಜು ಆಗುತ್ತಿದ್ದ ನಂದಿನಿ ತುಪ್ಪ 2021ರಿಂದಲೇ ಬಂದ್ ಆಗಿದೆ. ಬಹಳ ಕಡಿಮೆ ದರಕ್ಕೆ ಬಿಡ್ ಕರೆಯುವುದರಿಂದ ಟಿಟಿಡಿ ಟೆಂಡರ್‌ನಲ್ಲಿ ಕೆಎಂಎಫ್ ಪಾಲ್ಗೊಂಡಿರಲಿಲ್ಲ ಎಂದು ಕೆಎಂಎಫ್ ಅಧ್ಯಕ್ಷರಾದ ಭೀಮಾ ನಾಯ್ಕ್ ತಿಳಿಸಿದ್ದಾರೆ. ತಿರುಪತಿ ಲಡ್ಡು ತಯಾರಿಗೆ ಕರ್ನಾಟಕದ ನಂದಿನಿ ತುಪ್ಪ ಸರಬರಾಜು ಮಾಡದೇ ಕಾಂಗ್ರೆಸ್ ಪಕ್ಷ ತನ್ನ ಅಜೆಂಡಾಕ್ಕಾಗಿ ಸುವರ್ಣ ಕರ್ನಾಟಕವನ್ನು ನಾಶ ಮಾಡಲು ಮುಂದಾಗಿದೆ ಎಂಬ ಆರೋಪಕ್ಕೆ ಉತ್ತರಿಸಿರುವ ಅವರು, “ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲದೇ ಈ ರೀತಿಯ ಹೇಳೀಕೆಗಳನ್ನು ನೀಡುತ್ತಿದ್ದಾರೆ. … Continue reading ಎರಡು ವರ್ಷದಿಂದಲೇ ತಿರುಪತಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ: ಕೆಎಂಎಫ್ ಎಂಡಿ, ಅಧ್ಯಕ್ಷರ ಹೇಳಿಕೆ