ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು
ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಅವಕಾಶ ನಿರಾಕರಿಸಿದ್ದಕ್ಕೆ ವಿಪಕ್ಷ ಸಂಸದರು ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದರು. ಈ ವೇಳೆ ಸ್ಪೀಕರ್ ಎಂಟು ಮಂದಿ ಸಂಸದರನ್ನು ಅಧಿವೇಶನದ ಮುಂದಿನ ಅವಧಿಗೆ ಅಮಾನತು ಮಾಡಿದರು. ಕಾಂಗ್ರೆಸ್ ಸಂಸದರಾದ ಹೈಬಿ ಈಡನ್, ಸಿ ಕಿರಣ್ ಕುಮಾರ್ ರೆಡ್ಡಿ, ಗುರ್ಜೀತ್ ಸಿಂಗ್ ಔಜ್ಲಾ, … Continue reading ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು
Copy and paste this URL into your WordPress site to embed
Copy and paste this code into your site to embed