ವಕ್ಫ್ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರ ಅಸ್ತಿತ್ವಕ್ಕೆ ಧಕ್ಕೆ: ಹಿಂದೂ ಸಂಘಟನೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಕೇರಳ ಮೂಲದ ಹಿಂದೂ ಸಂಘಟನೆಯಾದ ಶ್ರೀ ನಾರಾಯಣ ಮಾನವ ಧರ್ಮಂ ಟ್ರಸ್ಟ್, ವಕ್ಫ್ (ತಿದ್ದುಪಡಿ) ಕಾಯ್ದೆ -2025 ಅನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ಕಾನೂನು ಭಾರತದಲ್ಲಿ ಮುಸ್ಲಿಂ ಸಮುದಾಯದ ಅಸ್ತಿತ್ವಕ್ಕೆ ಧಕ್ಕೆ ತರುತ್ತದೆ ಎಂದು ವಾದಿಸಿದೆ. ಸಮಾಜ ಸುಧಾರಕ ನಾರಾಯಣ ಗುರುಗಳ ಮೌಲ್ಯಗಳು ಮತ್ತು ಬೋಧನೆಗಳ ಅಧ್ಯಯನ ಮತ್ತು ಪ್ರಸಾರಕ್ಕಾಗಿ 2023ರಲ್ಲಿ ಸ್ಥಾಪಿಸಲಾದ ಟ್ರಸ್ಟ್, ವಕ್ಫ್‌ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಈಗಾಗಲೇ ಅರ್ಜಿ ಸಲ್ಲಿಸಿರುವ ಪಕ್ಷಕಾರರ ಗುಂಪಿನಲ್ಲಿ ಸೇರಿಕೊಳ್ಳಲು ಮುಂದಾಗಿದೆ. ವಕ್ಫ್ ಪ್ರಕರಣದ … Continue reading ವಕ್ಫ್ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರ ಅಸ್ತಿತ್ವಕ್ಕೆ ಧಕ್ಕೆ: ಹಿಂದೂ ಸಂಘಟನೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ