ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಬಗ್ಗೆ ನಾರಾಯಣ ಮೂರ್ತಿ ದಂಪತಿಗಳಿಗೆ ‘ತಪ್ಪು ಗ್ರಹಿಕೆ’ಗಳಿವೆ

ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಮತ್ತು ಲೇಖಕಿ ಸುಧಾ ಮೂರ್ತಿ ಅವರಿಗೆ ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಬಗ್ಗೆ ಕೆಲವು ತಪ್ಪು ಗ್ರಹಿಕೆಗಳಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ಇದು ಹಿಂದುಳಿದ ಜಾತಿಗಳಿಗೆ ಸಂಬಂಧಿಸಿದ ಸಮೀಕ್ಷೆ ಎಂಬ ಕಲ್ಪನೆ ಇದೆ. ಇದು ಹಿಂದುಳಿದ ವರ್ಗಗಳ ಸಮೀಕ್ಷೆ ಮಾತ್ರ ಅಲ್ಲ; ಅವರು ಏನು ಬೇಕಾದರೂ ಬರೆಯಲಿ. ಈ ಸಮೀಕ್ಷೆ ಏನೆಂದು ಜನರು ಅರ್ಥಮಾಡಿಕೊಳ್ಳಬೇಕು. ಅವರಿಗೆ ಅರ್ಥವಾಗದಿದ್ದರೆ ನಾವೇನು … Continue reading ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಬಗ್ಗೆ ನಾರಾಯಣ ಮೂರ್ತಿ ದಂಪತಿಗಳಿಗೆ ‘ತಪ್ಪು ಗ್ರಹಿಕೆ’ಗಳಿವೆ