Homeಮುಖಪುಟಮೋದಿ ಸರ್ಕಾರ ರೈತರಿಗೆ ಏನು ಮಾಡಿದೆ?

ಮೋದಿ ಸರ್ಕಾರ ರೈತರಿಗೆ ಏನು ಮಾಡಿದೆ?

- Advertisement -
- Advertisement -

ರಾಜಸ್ಥಾನ, ಮಧ್ಯ ಪ್ರದೇಶ ಮತ್ತು ಛತ್ತೀಸ್ ಘಡದ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ರೈತರ ಸಮಸ್ಯೆ ಸಹ ಒಂದು ಮಹತ್ವದ ಅಂಶವಾಗಿತ್ತು ಎಂಬ ಮಾತುಗಳು ಕೇಳಿಬಂದಿವೆ. ಈಗ ಈ ಐದು ವರ್ಷಗಳಲ್ಲಿ ಮೋದಿ ಸರ್ಕಾರ ರೈತರಿಗೆ ಕೊಟ್ಟಿದ್ದೇನು ಎಂಬುದನ್ನು ವಿಶ್ಲೇಷಿಸಿದ್ದಾರೆ ಎಐಕೆಎಸ್‍ಸಿಸಿ ರೈತ ಹೋರಾಟ ಸಮಿತಿಯ ಯೋಗೇಂದ್ರ ಯಾದವ್. ವಿಡಿಯೋ ನೋಡಿ

ಮೋದಿ ಸರ್ಕಾರ ರೈತರಿಗೆ ಏನು ಮಾಡಿದೆ?
ಕಳೆದ 70 ವರ್ಷಗಳಲ್ಲಿ ಯಾವ ಸರ್ಕಾರವು ರೈತಸ್ನೇಹಿಯಾಗಿ ಕೆಲಸ ಮಾಡಿಲ್ಲ. ಆದ್ರೆ ಅದೇ 70 ವರ್ಷದಲ್ಲಿ ಯಾವ ಸರ್ಕಾರವು ಇಷ್ಟು ಪ್ರಮಾಣದಲ್ಲಿ ರೈತದ್ರೋಹಿ ಆಗಿರಲಿಲ್ಲ.
ಎಲ್ಲಾ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಸುಮಾರಷ್ಟು ಆಶ್ವಾಸನೆ ಕೊಡುತ್ತವೆ. ನಂತರ ಅವುಗಳನ್ನು ಈಡೇರಿಸುವುದಿಲ್ಲ. ಈ ಪಕ್ಷ (ಬಿಜೆಪಿ) ಕೂಡಾ ಸಿಕ್ಕಾಪಟ್ಟೆ ಆಶ್ವಾಸನೆ ಕೊಟ್ಟಿತ್ತು. ಸ್ವಾಮಿನಾಥನ್ (2006) ವರದಿಯ ಶಿಫಾರಸ್ಸುಗಳನ್ನು ಜಾರಿಗೆ ತರ್ತೀವಿ ಎಂದು ಹೇಳಿದ್ದರು. ಆದರೆ ಅದನ್ನು ಈಡೇರಿಸಲಿಲ್ಲ. ಅಸಲಿಗೆ ಸುಳ್ಳು ಹೇಳಿದರು. ಪರವಾಗಿಲ್ಲ.
ಎಲ್ಲಾ ಸರ್ಕಾರಗಳು ಬಹಳಷ್ಟು ಸಾಧನೆ ಮಾಡಿರುವುದಾಗಿ ಹೇಳಿಕೊಳ್ಳುತ್ತವೆ. ನಮ್ಮ ಪ್ರಧಾನಿಗಳಂತೂ ಸ್ವಲ್ಪ ಜಾಸ್ತಿನೆ ದೊಡ್ಡದೊಡ್ಡ ಸಾಧನೆ ಹೇಳಿಕೊಳ್ತಾರೆ.. ಆದಾಯವನ್ನು ದುಪ್ಪಟ್ಟು ಮಾಡ್ತೀನಿ…
ದುಪ್ಪಟ್ಟು ಮಾಡುವ ಮಾತಿರಲಿ, ಆದರೆ ವಾಸ್ತವ ಏನೆಂದ್ರೆ, ನಮ್ಮ ದೇಶದ ರೈತನ ಸ್ಥಿತಿ ಐದು ವರ್ಷಗಳ ಹಿಂದೆ ಹೇಗಿತ್ತೊ ಈಗಲೂ ಹಾಗೆಯೇ ಇದೆ.. ಆದಾಯ ದುಪ್ಪಟ್ಟು ಅನ್ನೋದು ದಿಕ್ಕುದಿಸೆಯಿಲ್ಲದ ಮಾತಷ್ಟೆ..
ಅದನ್ನೂ ಬಿಟ್ಟು ಬಿಡೋಣ….
ನೀವು (ಸರ್ಕಾರ) ರೈತರು ಆತಂಕ ಮತ್ತು ಸಮಸ್ಯೆಗಳ ಸುಳಿಯಲ್ಲಿದ್ದಾಗ ಅವರ ನೆರವಿಗೆ ಬಂದಿರಾ? ಅಂಥಾ ಭಯಾನಕ ಕ್ಷಾಮ ಕಾಡಿದಾಗಲೂ ಅವರು ರೈತರಿಗೆ ನೆರವಾಗಲಿಲ್ಲ. ಬದಲಿಗೆ ಅಂಥಾ ಪರಿಸ್ಥಿಯಲ್ಲಿ ರೈತರ ಮೇಲೆ ಇನ್ನಷ್ಟು ಸಂಕಷ್ಟ ಹೇರಿದರು, ನೋಟ್ ಬ್ಯಾನ್ ಮೂಲಕ. ಆ ಏಟನ್ನು ನಮ್ಮ ರೈತರು ಇದುವರೆಗೆ ಸುಧಾರಿಸಿಕೊಳ್ಳಲು ಸಾಧ್ಯವಾಗಿಲ್ಲ.
ಬೀದಿ ಪಶುಗಳ ಸಮಸ್ಯೆಯನ್ನು ನಿರ್ಮಿಸಿದ್ದು ಅವರೇ. ನಮ್ಮ ರೈತರು ನೆರವಿಗಾಗಿ ಬೇಡುತ್ತಿದ್ದಾರೆ. ಬೇಸಾಯಕ್ಕೆ ಬೇಕಾದ ಕಚ್ಚಾ ವಸ್ತುಗಳ ಬೆಲೆ ಜಾಸ್ತಿಯಾಗಿದೆ.  ಅದು ರಸಗೊಬ್ಬರ ಇರಬಹುದು, ಡೀಸೆಲ್ ಇರಬಹುದು, ಎಲ್ಲವೂ ದುಬಾರಿಯಾಗಿವೆ.
ಇದಿಷ್ಟೇ ಅಲ್ಲದೇ, ರೈತರಿಂದ ಅವರ ಜಮೀನುಗಳನ್ನು ಕಸಿದುಕೊಳ್ಳುವ ಪ್ರಯತ್ನವನ್ನೂ ಮಾಡಲಾಗುತ್ತಿದೆ. ಮೋದಿ ಸರ್ಕಾರ ರೈತರಿಗೆ ಏನು ಮಾಡಿದೆ ಅಂತ ನನ್ನನ್ನು ಕೇಳ್ತಾರೆ?  
ನಾನು ಹೇಳ್ತೀನಿ, ಕಳೆದ 70 ವರ್ಷಗಳಲ್ಲಿ ಎಲ್ಲಾ ಸರ್ಕಾರಗಳು ರೈತರನ್ನು ನಿರ್ಲಕ್ಷಿಸುತ್ತಾ, ಅವರನ್ನು ಆಸ್ಪತ್ರೆಗಳ ಜನರಲ್ ವಾರ್ಡಿನ ಹಾಸಿಗೆ ಮೇಲೆ ರೋಗಿಗಳನ್ನಾಗಿಸುತ್ತಾ  ಬಂದಿದ್ದವು. ಮೋದಿ ಸರ್ಕಾರ ಅವರನ್ನು ಜನರಲ್ ವಾರ್ಡ್‍ನಿಂದ ಸೀದಾ ಐಸಿಯುಗೆ ತಂದು ಹಾಕಿದೆ.
ಇದು ಮೋದಿ ಸರ್ಕಾರದ ಸಾಧನೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...