ಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

ನಾನುಗೌರಿ ಡೆಸ್ಕ್ ಗೋಡ್ಸೆ ಗೋಲ್ವಾಲ್ಕರ್ ಹೆಸರಿನಲ್ಲಿ ಚುನಾವಣೆ ಎದುರಿಸಿ: ಬೃಂದಾ ಕಾರಟ್ ಜಿಎಸ್‍ಟಿ, ನೋಟು ರದ್ದತಿ, ಮಹಿಳಾ ಸುರಕ್ಷೆಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸಿ: ಪ್ರಿಯಾಂಕಾ ಮಹಿಳೆಯರ 56 ‘ರಾಜಕೀಯೇತರ’ ಪ್ರಶ್ನೆಗಳಿಗೆ ಉತ್ತರ ಕೊಡಿ: ವಿಮೆನ್ಸ್ ಮಾರ್ಚ್ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 5 ವರ್ಷಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತಿಲ್ಲ ಎಂಬ ಟೀಕೆಗೆ ಇಂಬು ಕೊಡುವಂತೆ ಬೇರೆ ಬೇರೆ ವಲಯಗಳಿಗೆ ಸೇರಿದ ಹಲವರು ಒಂದೇ ದಿನ ಸವಾಲು ಎಸೆದಿದ್ದಾರೆ. ನಿಮ್ಮ ತಂದೆ ರಾಜೀವ್‍ಗಾಂಧಿ ಹೆಸರನ್ನೇ ಇಟ್ಟುಕೊಂಡು … Continue reading ಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್