ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಕಾಂಗ್ರೆಸ್ ಹಿರಿಯ ನಾಯಕ ನಸೀರ್ ಅಹ್ಮದ್ ಅವರನ್ನು ವಜಾಗೊಳಿಸಲಾಗಿದೆ. ಈ ಕುರಿತು ಸೋಮವಾರ (ಏ.13) ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ರಾಜ್ಯ ಶಿಷ್ಟಾಚಾರ) ಸರ್ಕಾರದ ಉಪ ಕಾರ್ಯದರ್ಶಿ ಅಭಿಜಿನ್ ಬಿ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ, “2023ರ ಜೂನ್ 1ರಂದು ನೀಡಿದ್ದ ನೇಮಕಾತಿ ಆದೇಶವನ್ನು ತಕ್ಷಣದಿಂದಲೇ ಹಿಂಪಡೆಯಲಾಗಿದೆ” ಎಂದು ತಿಳಿಸಲಾಗಿದೆ. ಕಾರಣಗಳನ್ನು ಉಲ್ಲೇಖಿಸಿಲ್ಲ. ದಾವಣಗೆರೆ ದಕ್ಷಿಣ ಉಪಚುಣಾವಣೆಯ ವೇಳೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆ, ಕಾಂಗ್ರೆಸ್ … Continue reading ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ