2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಯಿತು. ಗುಂಡು ನಿರೋಧಕ ಜಾಕೆಟ್ ಧರಿಸಿ ಗುರುಗ್ರಾಮದಲ್ಲಿರುವ ತನ್ನ ಹುಟ್ಟೂರು ಗ್ರಾಮಕ್ಕೆ ಪ್ರಯಾಣಿಸುತ್ತಿದ್ದಾಗ ಬೆಂಬಲಿಗರು ಅವರನ್ನು ಹೂಮಾಲೆ ಮತ್ತು ಡ್ರಮ್ ಬೀಟ್‌ಗಳೊಂದಿಗೆ ಸ್ವಾಗತಿಸಿದ್ದಾರೆ. ಇಪ್ಪತ್ತೈದು ವರ್ಷದ ನಾಸಿರ್ ಮತ್ತು 35 ವರ್ಷದ ಜುನೈದ್ ಫೆಬ್ರವರಿ 15, 2023 ರಂದು ನಾಪತ್ತೆಯಾಗಿದ್ದರು … Continue reading ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ
Copy and paste this URL into your WordPress site to embed
Copy and paste this code into your site to embed