ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿಸೆಂಬರ್ 16) ನಿರಾಕರಿಸಿದೆ. ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಈ ಕುರಿತು ಆದೇಶ ಪ್ರಕಟಿಸಿದ್ದಾರೆ. ಇಡಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ದ ಸಲ್ಲಿಸಿರುವ ಪ್ರಾಸಿಕ್ಯೂಷನ್ ದೂರು ಕಾನೂನುಬದ್ಧವಾಗಿಲ್ಲ. ಏಕೆಂದರೆ, ಅದು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ … Continue reading ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ