ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ಇಡಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ವರ್ಗಾವಣೆ ಆರೋಪದ ಮೇಲೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಆರೋಪಪಟ್ಟಿ ಸಲ್ಲಿಸಿದೆ. ಏಪ್ರಿಲ್ 9 ರಂದು ಸಲ್ಲಿಸಲಾದ ಆರೋಪಪಟ್ಟಿಯನ್ನು ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರು ವಿಚಾರಣೆಯ ಹಂತದಲ್ಲಿ ಪರಿಶೀಲಿಸಿ, ಮುಂದಿನ ವಿಚಾರಣೆಯನ್ನು ಏಪ್ರಿಲ್ 25 ರಂದು ಮುಂದೂಡಿದರು. ಆರೋಪಪಟ್ಟಿಯಲ್ಲಿ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಮತ್ತು ಸುಮನ್ ದುಬೆ ಅವರನ್ನು ಆರೋಪಿಗಳೆಂದು ಹೆಸರಿಸಲಾಗಿದೆ. “ಪ್ರಸ್ತುತ ಪ್ರಾಸಿಕ್ಯೂಷನ್ ದೂರನ್ನು ಏಪ್ರಿಲ್ 25, … Continue reading ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ಇಡಿ