ನ್ಯಾಷನಲ್ ಹೆರಾಲ್ಡ್ ಪ್ರಕರಣ | ಸೋನಿಯಾ, ರಾಹುಲ್ ಗಾಂಧಿ ಆಸ್ತಿ ಮುಟ್ಟುಗೋಲು ಪ್ರಕ್ರಿಯೆ ಆರಂಭಿಸಿದ ಇಡಿ

ಕಾಂಗ್ರೆಸ್ ಪಕ್ಷ ನಿಯಂತ್ರಿತ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ವಿರುದ್ಧದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿರುವ ನ್ಯಾಷನಲ್ ಹೆರಾಲ್ಡ್ ಹೌಸ್, ಲಕ್ನೋದಲ್ಲಿರುವ ನೆಹರು ಭವನ ಮತ್ತು ಮುಂಬೈನಲ್ಲಿರುವ ಹೆರಾಲ್ಡ್ ಹೌಸ್ ಅನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ಪ್ರಾರಂಭಿಸಿದೆ ಎಂದು ವರದಿಯಾಗಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣ ಕಾಂಗ್ರೆಸ್‌ನ ಉನ್ನತ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅಲ್ಪ ಮೊತ್ತಕ್ಕೆ ಆಸ್ತಿಗಳನ್ನು ಸಂಪಾದಿಸಿದ್ದಾರೆ ಎಂದು ತನ್ನ ತನಿಖೆಯು “ನಿರ್ಣಾಯಕವಾಗಿ ಬಹಿರಂಗಪಡಿಸಿದೆ” ಎಂದು ಇಡಿ … Continue reading ನ್ಯಾಷನಲ್ ಹೆರಾಲ್ಡ್ ಪ್ರಕರಣ | ಸೋನಿಯಾ, ರಾಹುಲ್ ಗಾಂಧಿ ಆಸ್ತಿ ಮುಟ್ಟುಗೋಲು ಪ್ರಕ್ರಿಯೆ ಆರಂಭಿಸಿದ ಇಡಿ