ವಕ್ಫ್ ಸ್ವತ್ತುಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿಗೆ ಪತ್ರ ಬರೆದ ಶಾಸಕ ಯತ್ನಾಳ್‌

ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ಒತ್ತಾಯಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಯತ್ನಾಳ್, “ವಕ್ಫ್ ಮಂಡಳಿಯು ದೇಶದಾದ್ಯಂತ ರೈತರು, ಭೂಮಾಲೀಕರು, ದೇವಸ್ಥಾನಗಳು, ಟ್ರಸ್ಟ್‌ಗಳು ಮತ್ತು ಮಠಗಳ ಜಮೀನುಗಳ ಮೇಲೆ ಹಕ್ಕು ಸಾಧಿಸುವ ಅನಿಯಂತ್ರಿತ, ಸ್ಪಷ್ಟ ಉಲ್ಲಂಘನೆಯನ್ನು ಗಮನದಲ್ಲಿಟ್ಟುಕೊಂಡು ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ದೇಶದ ಎಲ್ಲಾ ಪ್ರಜೆಗಳಿಗೂ ಭೂಮಿಯ ಮೇಲೆ ಸಮಾನ ಹಕ್ಕಿದೆ. … Continue reading ವಕ್ಫ್ ಸ್ವತ್ತುಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿಗೆ ಪತ್ರ ಬರೆದ ಶಾಸಕ ಯತ್ನಾಳ್‌