ಸಾರ್ವತ್ರಿಕ ಮುಷ್ಕರಕ್ಕೆ ದೇಶಾದ್ಯಂತ ಭಾರಿ ಬೆಂಬಲ: ಪಶ್ಚಿಮ ಬಂಗಾಳದಲ್ಲಿ ರೈಲು-ರಸ್ತೆ ತಡೆ; ಇತರೆ ರಾಜ್ಯಗಳಲ್ಲೂ ಪ್ರತಿಭಟನೆ ಕಾವು!

ಕೋಲ್ಕತ್ತಾ/ನವದೆಹಲಿ: 10 ಪ್ರಮುಖ ಕೇಂದ್ರ ಕಾರ್ಮಿಕ ಸಂಘಟನೆಗಳು ಮತ್ತು ಅವುಗಳ ಅಂಗಸಂಸ್ಥೆಗಳು ಬುಧವಾರ ಕರೆ ನೀಡಿದ್ದ ದೇಶವ್ಯಾಪಿ ‘ಸಾರ್ವತ್ರಿಕ ಮುಷ್ಕರ’ಕ್ಕೆ ದೇಶಾದ್ಯಂತ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹಲವಾರು ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಪಶ್ಚಿಮ ಬಂಗಾಳ, ಕೇರಳ, ಒಡಿಶಾ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಷ್ಕರದ ಬಿಸಿ ತಟ್ಟಿದ್ದು, ರೈಲು ಮತ್ತು ರಸ್ತೆ ತಡೆಗಳು, ಪ್ರತಿಭಟನೆಗಳು, ಹಾಗೂ ಪೊಲೀಸರೊಂದಿಗೆ ಘರ್ಷಣೆಗಳ ವರದಿಗಳು ಬಂದಿವೆ. ಪಶ್ಚಿಮ ಬಂಗಾಳದಲ್ಲಿ ತೀವ್ರ ಪರಿಣಾಮ: ಜನಜೀವನ ಅಸ್ತವ್ಯಸ್ತ ಪಶ್ಚಿಮ ಬಂಗಾಳದಲ್ಲಿ ಬಂದ್ ತೀವ್ರ ಪರಿಣಾಮ … Continue reading ಸಾರ್ವತ್ರಿಕ ಮುಷ್ಕರಕ್ಕೆ ದೇಶಾದ್ಯಂತ ಭಾರಿ ಬೆಂಬಲ: ಪಶ್ಚಿಮ ಬಂಗಾಳದಲ್ಲಿ ರೈಲು-ರಸ್ತೆ ತಡೆ; ಇತರೆ ರಾಜ್ಯಗಳಲ್ಲೂ ಪ್ರತಿಭಟನೆ ಕಾವು!